ಲೋಕಲ್ ನ್ಯೂಸ್
ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ
ಮಂಗಳೂರು : ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65) ಶನಿವಾರ ಮುಂಜಾವ ಮಂಗಳೂರಿನ ಲ್ಯಾಂಡ್ ಲಿಂಕ್ಸ್ ಗಿರಿನಗರದಲ್ಲಿರುವ ತನ್ನ ನಿವಾಸದಲ್ಲಿ ನಿಧನರಾಗಿದ್ದಾರೆ.
ಮಂಗಳೂರು ನಗರದ ಹಂಪನಕಟ್ಟೆಯ ವಿವಿ ಕಾಲೇಜಿನ ಇಂಗ್ಲಿಷ್ ಪ್ರಾಧ್ಯಾಪಕರಾಗಿ ನಿವೃತ್ತರಾಗಿದ್ದರು. ಹಲವು ಸಾಮಾಜಿಕ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು.




Continue Reading

