ಕುಶಾಲನಗರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಂಧದಕೋಟೆ ಭಾಗಕ್ಕೆ ಸೂಕ್ತ ಮೂಲಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಆರೋಪಿಸಿರುವ ಆ ಭಾಗದ ನಿವಾಸಿಗಳು, ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಈ ಸಂಬಂಧ ವಾರ್ಡ್ ಪ್ರವೇಶ ಮಾರ್ಗದಲ್ಲಿ ಬ್ಯಾನರ್ ಅಳವಡಿಕೆ...
ಕುಶಾಲನಗರ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಕೂಡಿಗೆ ಸೇತುವೆ ಬಳಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ...
ಮಡಿಕೇರಿ : ಮೂರು ವರ್ಷಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯಿಂದ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ನೆಲ್ಯಹುದಿಕೇರಿಯ ನಲ್ವತ್ತು ಎಕರೆ ಗ್ರಾಮದಲ್ಲಿ ಪೀಪಲ್ಸ್ ಫೌಂಡೇಷನ್ ವತಿಯಿಂದ 25 ಮನೆಗಳನ್ನು ನಿರ್ಮಿಸಲಾಗಿದೆ. ಇದರ ಹಸ್ತಾಂತರ...
✍️ ಪಿ.ಎ.ಝೈನುದ್ದೀನ್ ಹೊಸತೋಟ ಸಿದ್ದಾಪುರ : ಸಮೀಪದ ಚೆನ್ನಯ್ಯನ ಕೋಟೆಯಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ನಝರ್ ಶಾವಲಿ ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 3 ದಿನಗಳ ಕಾಲ ಬಹಳ ವಿಜೃಂಭಣೆಯಿಂದ...
ಗೋಣಿಕೊಪ್ಪ (ಕೊಡಗು): ಇಲ್ಲಿಗೆ ಸಮೀಪದ ಕೆ.ಬಾಡಗ ಗ್ರಾಮದ ಚೂರಿಕಾಡುವಿನಲ್ಲಿ ಇಬ್ಬರನ್ನು ಕೊಂದು ಆತಂಕ ಸೃಷ್ಟಿಸಿದ್ದ ಹುಲಿಯನ್ನು ಮಂಗಳವಾರ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಸಮೀಪದ ನಾಣಚ್ಚಿ ಬಳಿಯ ಕಾಫಿ ತೋಟದಲ್ಲಿ ಅಡಗಿದ್ದ ಹುಲಿಗೆ ಅರಿವಳಿಕೆ...
ಕುಶಾಲನಗರ: ಫೆ.3 ರಂದು ಕುಶಾಲನಗರದ ವಿವೇಕಾನಂದ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯವರು ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಂದ ಏರ್ಪಡಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಜೀವನದಿಂದಲೇ ಸಮಾಜಮುಖಿ ಜೀವನ ನಡೆಸಲು ಮನೋಭೂಮಿಕೆಯನ್ನು...
ಶನಿವಾರಸಂತೆ: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್ಗೆ ಆಕಸ್ಮಿಕವಾಗಿ ತಾಯಿಯ ತಲೆ ಸಿಲುಕಿದಾಗ ಸಮಯ ಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ವಿದ್ಯಾರ್ಥಿ ದೀಕ್ಷಿತ್ (9) 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಪಾತ್ರನಾಗಿದ್ದಾನೆ. ದೀಕ್ಷಿತ್ ತಾಯಿ...
ವರದಿ : ಝೈನುದ್ದೀನ್.ಪಿ.ಎ ಮಾದಾಪುರ(ನವೆಂಬರ್ 18 ): ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬೂರು ಜಂಕ್ಷನ್ ನಲ್ಲಿ ಸುಮಾರು 60 ವರ್ಷಗಳಿಂದ ಬಸ್ಸುಗಳಿಗೆ ಕಾಯುವಂತಹ ಜನರಿಗೆ ನೆರಳಿನ ಆಶ್ರಯ ನೀಡುತ್ತಿದ್ದ ಮರವನ್ನು ಹಿಟಾಚಿಯ ಮೂಲಕ ಬುಡ...
✍️ದುಶ್ಯಂತ್ ಕುಮಾರ್, ಗಣಗೂರು ಸೋಮವಾರಪೇಟೆ : ವರ್ಕ್ ಶಾಪ್ ಏರಿಯಾದಲ್ಲಿರುವ ಕೆಲ ವರ್ಕ್ ಶಾಪ್, ಅಂಗಡಿ ಮಳಿಗೆಗಳನ್ನು ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ಪೋಲೀಸ್ ಭದ್ರತೆಯಲ್ಲಿ ತೆರವುಗೊಳಿಸಿದ ಘಟನೆ ಭಾನುವಾರ ಬೆಳಗ್ಗಿನ ಜಾವ ೪ ಗಂಟೆಗೆ...
ಮಡಿಕೇರಿ (ಅ.28) : ಆನೆಯ ದವಡೆ ಹಲ್ಲುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಅರಣ್ಯ ಸಂಚಾರಿ ದಳ ಬಂಧಿಸಿದೆ. ಬಂಧಿತ ಆರೋಪಿಗಳಿಂದ 20 ಕೆ.ಜಿ ತೂಕದ ಆನೆಯ 3 ದವಡೆ ಹಲ್ಲುಗಳನ್ನು...