ಗೋಣಿಕೊಪ್ಪ: ಬೈಕ್ ಮತ್ತು ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗೋಣಿಕೊಪ್ಪದ ಕೈಕೇರಿಯಲ್ಲಿ ನಡೆದಿದೆ. ಗೋಣಿಕೊಪ್ಪ ಎಂ.ಎಂ.ಲೇಔಟ್ ನಿವಾಸಿ ಅಮೀಶ್ (23) ಮೃತ ಯುವಕ. ಸೋಮವಾರ ಮಧ್ಯಾಹ್ನ...
ಕುಶಾಲನಗರ: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಗಂಧದಕೋಟೆ ಭಾಗಕ್ಕೆ ಸೂಕ್ತ ಮೂಲಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಆರೋಪಿಸಿರುವ ಆ ಭಾಗದ ನಿವಾಸಿಗಳು, ಮುಂಬರುವ ವಿಧಾನಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಈ ಸಂಬಂಧ ವಾರ್ಡ್ ಪ್ರವೇಶ ಮಾರ್ಗದಲ್ಲಿ ಬ್ಯಾನರ್ ಅಳವಡಿಕೆ...
ಕುಶಾಲನಗರ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಕೂಡಿಗೆ ಸೇತುವೆ ಬಳಿ ಮಾದಕ ವಸ್ತು ಮಾರಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರ...
ಮಡಿಕೇರಿ: ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ನಡೆದಿದೆ.ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ...
ಕುಶಾಲನಗರ : (ಮಾ.16 ) ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಕೊಡಗು ಜಿಲ್ಲಾ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಪ್ರತಿನಿಧಿ ಸಮಾವೇಶವು ಮಾರ್ಚ್ 15 ರಂದು ಕುಶಾಲನಗರದ ಬಿಜಿಟಿ ಸಭಾಂಗಣದಲ್ಲಿ ನಡೆಯಿತು. ರಾಜ್ಯ ನಾಯಕ...
ಮಾದಾಪುರ: ಸೋಮವಾರಪೇಟೆ ತಾಲ್ಲೂಕು ಮಾದಾಪುರದ ನಿವಾಸಿ ದಿ:ಹಸೈನಾರ್ ಹಾಗೂ ಸುಬೈದಾ ರವರ ಮಗನಾದ ಮುಸ್ತಫ ಕೆ ಎಚ್ ರವರು “ಕನ್ನಡ ಸಾಹಿತ್ಯ ಸಂಸ್ಕೃತಿ ವಿಮರ್ಶೆ: ಕಿ.ರಂ. ನಾಗರಾಜು ಮಾದರಿ” ಎಂಬ ಮಹಾಸಂಶೋಧನ ಪ್ರಬಂದ ಮಂಡಿಸಿ ಡಾಕ್ಟರೇಟ್...
ಮೂರ್ನಾಡು : SYS ಮಡಿಕೇರಿ ಸರ್ಕಲ್ ನ ಮಹಾಸಭೆಯು ಬೇತ್ರಿ ನುಸ್ರತುಲ್ ಇಸ್ಲಾಂ ಮದ್ರಸಾ ಸಭಾಂಗಣದಲ್ಲಿ ಇಸ್ಮಾಯಿಲ್ ಝೈನಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆಯಿತು, ಶಂಸುದ್ದೀನ್ ಅಮ್ಜದಿ ಸ್ವಾಗತವನ್ನು ಕೋರಿದರು ಮತ್ತು ವರದಿಯನ್ನು ವಾಚಿಸಿದರು. ಚುನಾವಣಾ ವೀಕ್ಷಕರಾಗಿ...
ಮಡಿಕೇರಿ : ಮೂರು ವರ್ಷಗಳ ಹಿಂದೆ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯಿಂದ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಕುಟುಂಬಗಳಿಗೆ ನೆಲ್ಯಹುದಿಕೇರಿಯ ನಲ್ವತ್ತು ಎಕರೆ ಗ್ರಾಮದಲ್ಲಿ ಪೀಪಲ್ಸ್ ಫೌಂಡೇಷನ್ ವತಿಯಿಂದ 25 ಮನೆಗಳನ್ನು ನಿರ್ಮಿಸಲಾಗಿದೆ. ಇದರ ಹಸ್ತಾಂತರ...
✍️ ಪಿ.ಎ.ಝೈನುದ್ದೀನ್ ಹೊಸತೋಟ ಸಿದ್ದಾಪುರ : ಸಮೀಪದ ಚೆನ್ನಯ್ಯನ ಕೋಟೆಯಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಹಝ್ರತ್ ನಝರ್ ಶಾವಲಿ ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 3 ದಿನಗಳ ಕಾಲ ಬಹಳ ವಿಜೃಂಭಣೆಯಿಂದ...
ರಾಮನಗರದಲ್ಲಿ ಈ ಬಾರಿ ಹಣ ಹೊಳೆ ಹರಿಯಲಿದೆ. ತವಾ, ಕುಕ್ಕರ್, ಕಿಚನ್ ಸೆಟ್ಗೆ ಮರುಳಾಗಬೇಡಿ. ದಬ್ಬಾಳಿಕೆ ದೌರ್ಜನ್ಯಕ್ಕೆ ಬೆಂಬಲ ನೀಡಬೇಡಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳುವ ಮೂಲಕ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ...